ಕುಣಿಗಲ್ ಪುರಸಭೆ ಕಾಂಗ್ರೆಸ್ ತೆಕ್ಕೆಗೆ...!
ಕುಣಿಗಲ್ ಪುರಸಭೆ ಕಾಂಗ್ರೆಸ್ ತೆಕ್ಕೆಗೆ...!
ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್.ಕೆ ನಾಗೇಂದ್ರ ರವರು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಮಂಜುಳಾ ರಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಶಾಸಕ ರಂಗನಾಥ್ ಹಾಗೂ ಸಂಸದರಾದ ಡಿಕೆ ಸುರೇಶ್ ರವರ ಆದೇಶದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಪುರಸಭಾ ಸದಸ್ಯರುಗಳ ಸಹಮತದೊಂದಿಗೆ ಇವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಸದಸ್ಯರುಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ವರಿಷ್ಠರ ತೀರ್ಮಾನವೇ ಅಂತಿಮ ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕರು ತಿಳಿಸಿದರು.
Comments
Post a Comment