ರೋಗಿಗಳಿಗೊಸ್ಕರ ಉಪವಾಸ ಸತ್ಯಾಗ್ರಹಕ್ಕೆ ಕುಳಿತ ಶಾಸಕ
ಕುಣಿಗಲ್ : ಕುಣಿಗಲ್ ಕ್ಷೇತ್ರದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ, ಸೋಂಕಿತರಿಗೆ ಸರ್ಕಾರದಿಂದ ಸರಿಯಾದ ಸಮಯದಲ್ಲಿ ಬೆಡ್, ರೆಮ್'ಡಿಸಿವರ್, ಆಮ್ಲಜನಕ ಹಾಗೂ ಲಸಿಕೆ ಗಳು ಸರಿಯಾದ ಸಮಯಕ್ಕೆ ತಲುಪಿಸಲಾಗದ ನೋವಿನಲ್ಲಿ ಇಂದು ಕುಣಿಗಲ್ ಕ್ಷೇತ್ರದ ಶಾಸಕರಾದ ಡಾ.ರಂಗನಾಥ್ ರವರು ಕುಣಿಗಲ್ ತಾಲೂಕಿನ ಆಸ್ಪತ್ರೆ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
Comments
Post a Comment